ಶುಕ್ರವಾರ, ಡಿಸೆಂಬರ್ 4, 2020
22 °C

ಎಂಜಿನ್ ವೈಫಲ್ಯ: ದಡಕ್ಕೆ ಅಪ್ಪಳಿಸಿದ ಬೋಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮೀನುಗಾರಿಕಾ ದೋಣಿಯೊಂದು ಎಂಜಿನ್ ವೈಫಲ್ಯದಿಂದ ಪಣಂಬೂರು ಚಿತ್ರಾಪುರ ಬಳಿ ಸಮುದ್ರದ ದಡಕ್ಕೆ ಸೇರಿದೆ.

ಶ್ರೀ ಮಾರುತಿ ಎಂಬ ಹೆಸರಿನ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಎಂಜಿನ್ ವೈಫಲ್ಯ ಉಂಟಾಗಿ ಗಾಳಿಯ ರಭಸಕ್ಕೆ ಸಮುದ್ರದಂಡೆಗೆ ಬಂದು ಅಪ್ಪಳಿಸಿದೆ.

ಬೋಟ್‌ನಲ್ಲಿ ನಾಲ್ಕು ಜನ ಮೀನುಗಾರರಿದ್ದು, ಎಲ್ಲರೂ ಪಾರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು