ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ದೋಣಿ ದುರಂತ, ಆರು ಮಂದಿ ನಾಪತ್ತೆ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು, ಆರು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.
ಬೋಟ್ನಲ್ಲಿ ಮೀನು ಲೋಡ್ ಅಧಿಕವಾಗಿದ್ದರಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಬೋಟ್ನಲ್ಲಿ 20 ಮೀನುಗಾರರಿದ್ದು, 16 ಮಂದಿ ಡಿಂಗಿಯಲ್ಲಿ ಕುಳಿತು ದಡ ಸೇರಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. ಕರಾವಳಿ ಕಾವಲು ಪಡೆಯ ಅಧಿಕಾರಿಗಳ ತಂಡ ಶೋಧ ಕಾರ್ಯ ಆರಂಭಿಸಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.