ಶನಿವಾರ, ಆಗಸ್ಟ್ 13, 2022
24 °C

ಕೋಳಿ ಅಂಕ: ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುತ್ತೂರು: ತಾಲ್ಲೂಕಿನ ಬಲ್ನಾಡು ಗ್ರಾಮದ ಪದವು ಎಂಬಲ್ಲಿ ಸರ್ಕಾರಿ ಗೇರು ತೋಟದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಸಂಪ್ಯ ಪೊಲೀಸರು ದಾಳಿ ನಡೆಸಿ, ಐವರನ್ನು ಬಂಧಿಸಿದ್ದಾರೆ.

ಸಂದೀಪ್, ಅಶ್ವಿತ್, ಸುರೇಂದ್ರ, ಜಯಗುರು ಮತ್ತು ಸುರೇಂದ್ರ ಬಂಧಿತರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗಸ್ತಿನಲ್ಲಿದ್ದ ಪೊಲೀಸರು, ಬಂಧಿತರಿಂದ ಒಂದು ಹುಂಜ, ಜೂಜಿಗೆ ಬಳಸಿದ್ದ ₹ 6700 ನಗದು, ಆಟೊರಿಕ್ಷಾ, ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.