ಮಂಗಳೂರಿನ ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಯುವಕ ಮೊಹಮ್ಮದ್ ಅಶ್ರಫ್ ಮೃತಪಟ್ಟಿರುವ ಪ್ರಕರಣ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರು ಘಟಕದವರು ಬುಧವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು: ಪ್ರಜಾವಾಣಿ ಚಿತ್ರ