ಬೆಳ್ತಂಗಡಿ ಅರಣ್ಯ ವೀಕ್ಷಕ ಆತ್ಮಹತ್ಯೆ

ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40) ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಗುರುವಾರ ಬೆಳಿಗ್ಗೆ ಮನೆಯ ಪಕ್ಕದ ಗುಡ್ಡ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.