ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Last Updated 31 ಮಾರ್ಚ್ 2023, 4:26 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿಯ ಕರುಣಾ ರೆಸಿಡೆನ್ಸಿ ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಸಿಕ್ಕಿದೆ. ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT