ಗುರುವಾರ , ಸೆಪ್ಟೆಂಬರ್ 19, 2019
26 °C

ಇಂಧನ ಸೋರಿಕೆ

Published:
Updated:

ನೆಲ್ಯಾಡಿ (ಉಪ್ಪಿನಂಗಡಿ): ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಬಳಿ ಇಂಧನ ಟ್ಯಾಂಕರ್ ಉರುಳಿ ಬಿದ್ದಿದ್ದು, ಡೀಸೆಲ್ ಸೋರಿಕೆಯಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಡೀಸೆಲ್ ಸಾಗಣೆಯ ಟ್ಯಾಂಕರ್ ಅಪಘಾತಕ್ಕೀಡಾಗಿದ್ದು, 3 ಕಂಟೇನರ್‌ನಲ್ಲಿದ್ದ 5 ಸಾವಿರ ಲೀಟರ್ ಡೀಸೆಲ್‌ ಸೋರಿಕೆ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟ್ಯಾಂಕರ್ ಚಾಲಕ ಇಲ್ಯಾಸ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Post Comments (+)