ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರತ್ಕಲ್ |' ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ'

Published 17 ಮಾರ್ಚ್ 2024, 14:25 IST
Last Updated 17 ಮಾರ್ಚ್ 2024, 14:25 IST
ಅಕ್ಷರ ಗಾತ್ರ

ಸುರತ್ಕಲ್: ಈಜಲು ಹೋಗಿ ನೀರುಪಾಲಾಗಿದ್ದ ಸುರತ್ಕಲ್‌ ವಿದ್ಯಾದಾಯಿನಿ ಶಾಲೆಯ ನಾಲ್ಕು ವಿದ್ಯಾರ್ಥಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯ ಪರಿಹಾರದ ಚೆಕ್‌ಗಳನ್ನು ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ವಿತರಿಸಿದರು.

ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಹಾರದ ಆದೇಶ ಪ್ರತಿಗಳನ್ನು ಮೃತ ವಿದ್ಯಾರ್ಥಿಗಳ ಪೋಷಕರಿಗೆ ಹಸ್ತಾಂತರಿಸಿದ ಅವರು, ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಮೊಹಿಯುದ್ದೀನ್‌ ಬಾವ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಎಚ್.ಯು.ಅನಂತಯ್ಯ, ಶ್ರೀರಂಗ ಎಚ್., ಟಿ‌‌.ಎನ್.ರಮೇಶ್, ಎಂ.ರಾಮಚಂದ್ರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT