ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರತ್ಕಲ್: ದೈವಸ್ಥಾನ ಜೀರ್ಣೋದ್ಧಾರಕ್ಕೆ ಧನಸಹಾಯ

Published 11 ಮೇ 2024, 5:54 IST
Last Updated 11 ಮೇ 2024, 5:54 IST
ಅಕ್ಷರ ಗಾತ್ರ

ಸುರತ್ಕಲ್: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಜಪೆ ತಾಲ್ಲೂಕಿನ ಮೂಲ್ಕಿ ವಲಯದ ಮಧ್ಯ ಬಗ್ಗಣ್ಣಮನೆ ಟ್ರಸ್ಟ್ ವತಿಯಿಂದ ನಡೆಯುವ ಕಾಂತೇರಿ ಧೂಮಾವತಿ ಹಾಗೂ ಪರಿವಾರ ದೈವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಧರ್ಮಸ್ಥಳ ಕ್ಷೇತ್ರದಿಂದ ₹1 ಲಕ್ಷ ಅನುದಾನ ಮಂಜೂರು ಮಾಡಿದ್ದು, ಸಹಾಯಧನದ ಚೆಕ್ ಅನ್ನುಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಜಪೆ ತಾಲ್ಲೂಕು ಯೋಜನಾಧಿಕಾರಿ ಕರುಣಾಕರ ಅಚಾರ್ಯ ಟ್ರಸ್ಟ್‌ಗೆ ಹಸ್ತಾಂತರ ಮಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೇಂದ್ರ ಒಕ್ಕೂಟದ ಉಪಾಧ್ಯಕ್ಷ ಪುಷ್ಷರಾಜ್ ಶೆಟ್ಟಿ ಮಧ್ಯ, ಚೇಳೈರು ಸೇವಾ ಪ್ರತಿನಿಧಿ ವಿದ್ಯಾ, ಸುಮತಿ ಜೆ. ಶೆಟ್ಟಿ, ಮೋಹನ್ ಶೆಟ್ಟಿ, ಸುರೇಶ್ ಶೆಟ್ಟಿ, ರಾಘವೇಂದ್ರ ಅಚಾರ್ಯ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT