ಆಲ್ದೂರು ಸಮೀಪದ ಹವ್ವಳ್ಳಿ ಗ್ರಾಮದ ವಿನಾಯಕ ಗ್ರೂಪ್ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿರುವ ವಿನಾಯಕನ ಮೂರ್ತಿ
ಆಲ್ದೂರು ಸಮೀಪದ ದೊಡ್ಡಮಾಗರವಳ್ಳಿ ವಿದ್ಯಾ ಗಣಪತಿ ಸೇವಾ ಸಮಿತಿಯು ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಿರುವ ವಿನಾಯಕ
ಹಾಂದಿ ಹರಿಹರೇಶ್ವರದಲ್ಲಿ ಪೂಜಿತ ಮಹಾಗಣಪತಿ
ಸತ್ತಿಹಳ್ಳಿ ಮನೆಯೊಂದರಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಅಲಂಕಾರ ಮಾಡಿರುವ ಗಜಾನನ