ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ₹49.74 ಲಕ್ಷ ಮೌಲ್ಯದ ಚಿನ್ನ ವಶ

Last Updated 14 ಜೂನ್ 2022, 20:29 IST
ಅಕ್ಷರ ಗಾತ್ರ

ಮಂಗಳೂರು: ಕಳ್ಳಸಾಗಣೆಯಾದ 964 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಶಪಡಿಸಿಕೊಂಡಿದ್ದಾರೆ‌.

ಇದರ ಬೆಲೆ ₹49.74 ಲಕ್ಷ ಎಂದು ಅಂದಾಜಿಸಲಾಗಿದೆ.

ದುಬೈನಿಂದ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರು ಅಂಡಾಕಾರದ ನಾಲ್ಕು ಸಾಮಗ್ರಿಗಳ ಒಳಗೆ ಚಿನ್ನದ ಹುಡಿಯನ್ಬು ಹುದುಗಿಸಿ ಗುದನಾಳದಲ್ಲಿ ಇಟ್ಟುಕೊಂಡಿದ್ದರು‌. ಅದನ್ನು ಹೊರತೆಗೆದು ಶೋಧಿಸಿದಾಗ 964 ಗ್ರಾಂ ತೂಕದ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT