ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿಮಾನ ನಿಲ್ದಾಣ:  ₹ 92.27 ಲಕ್ಷ ಮೌಲ್ಯದ‌ ಚಿನ್ನ ವಶ

Last Updated 3 ಏಪ್ರಿಲ್ 2021, 5:49 IST
ಅಕ್ಷರ ಗಾತ್ರ

ಮಂಗಳೂರು: ಶನಿವಾರ ಬೆಳಿಗ್ಗೆ ದುಬೈನಿಂದ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯಿಂದ ₹92.27 ಲಕ್ಷ‌ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲದ‌ ಮೊಹ್ಮದ್ ಆಸೀಫ್ ಬಂಧಿತ ವ್ಯಕ್ತಿ. 1.999 ಕೆ.ಜಿ ಚಿನ್ನದ ಪುಡಿಯನ್ನು ಅಂಟಿನೊಂದಿಗೆ ಬೆರೆಸಿ,‌ ವಿಶೇಷವಾಗಿ ವಿನ್ಯಾಸ ಮಾಡಿದ ಒಳ ಉಡುಪು, ಜೀನ್ಸ್ ಪ್ಯಾಂಟ್ ಹಾಗೂ ಮೊಣಕಾಲು ಪಟ್ಟಿಯಲ್ಲಿ ಅಡಗಿಸಿ ಇಡಲಾಗಿತ್ತು.

ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT