ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ನೇತ್ರಾವತಿ: ತಗ್ಗಿ ಮತ್ತೆ ಏರಿದ ನೀರಿನ ಮಟ್ಟ

Published : 1 ಆಗಸ್ಟ್ 2024, 7:21 IST
Last Updated : 1 ಆಗಸ್ಟ್ 2024, 7:21 IST
ಫಾಲೋ ಮಾಡಿ
Comments
ಬಂಟ್ವಾಳದಲ್ಲಿ ಬುಧವಾರ ಪೌರ ಕಾರ್ಮಿಕರು ವಾಣಿಜ್ಯ ಸಂಕೀರ್ಣ ಎದುರು ಶೇಖರಣೆಗೊಂಡಿದ್ದ ಕೆಸರನ್ನು ತೆರವು ಮಾಡಿ ಸ್ವಚ್ಛಗೊಳಿಸಿದರು

ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಪೊಯ್ತಾಜೆ ನಿವಾಸಿ ಯೋಗೀಶ ಸಪಲ್ಯ ಎಂಬುವರ ಕೊಟ್ಟಿಗೆಯ ಗೋಡೆ ಕುಸಿದು ಬಿದ್ದಿದೆ

ಪುತ್ತೂರು ತಾಲ್ಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರಿಗ ಎಂಬಲ್ಲಿ ಶಿವಪ್ಪ ಗೌಡ ಎಂಬುವರ ಮನೆಯ ಹಿಂಬದಿಯ ಧರೆ ಕುಸಿದಿದೆ

ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡ್ಯಂಗಳ ಎಂಬಲ್ಲಿ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡಚಣೆಯಾದ ಸ್ಥಳಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT