ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.7ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಗುರುವಾರ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.