ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ
ಮಂಗಳೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಗುಡುಗು–ಸಿಡಿಲು ಸಹಿತ ಮಳೆ ಸುರಿಯಿತು.
ಬಂಟ್ವಾಳ ಹಾಗೂ ಮಂಗಳೂರು ತಾಲ್ಲೂಕಿನಲ್ಲಿ ಸಂಜೆ ಗಾಳಿಯೊಂದಿಗೆ ಕೆಲ ಹೊತ್ತು ಮಳೆ ಸುರಿಯಿತು. ಪುತ್ತೂರು, ಸುಳ್ಯ, ಬೆಳ್ತಂಗಡಿಯ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಧಗೆಯಲ್ಲಿ ಬೆಂದಿದ್ದ ಕರಾವಳಿಯಲ್ಲಿ ಸಂಜೆಯ ಅಕಾಲಿಕ ಮಳೆಯು ತಂಪು ನೀಡಿತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.