ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ಬಿರುಸಿನ ಮಳೆ

Last Updated 24 ಆಗಸ್ಟ್ 2022, 6:54 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ಮತ್ತೆ ಮಳೆ ಚುರುಕುಗೊಂಡಿದೆ. ಬೆಳಗಿನಿಂದ ನಿರಂತರ ಮಳೆಯಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಮತ್ತಷ್ಟು ಬಿರುಸಾಗಿದೆ.ಕಳೆದ‌ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಸಾಧಾರಣ ಮಳೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT