ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್‌: ಟಿಸಿ ಪಡೆದ ವಿದ್ಯಾರ್ಥಿನಿ

Last Updated 22 ಜೂನ್ 2022, 20:18 IST
ಅಕ್ಷರ ಗಾತ್ರ

ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ವಿದ್ಯಾರ್ಥಿನಿಯರ ಪೈಕಿ ಒಬ್ಬರು ಬುಧವಾರ ವರ್ಗಾವಣೆ ಪ್ರಮಾಣಪತ್ರ (ಟಿಸಿ) ಪಡೆದುಕೊಂಡಿದ್ದಾರೆ. ಐವರು ಈ ಹಿಂದೆ ಟಿಸಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಮರ್ಪಕವಾಗಿಲ್ಲ ಎಂಬ ಕಾರಣ ನೀಡಿ, ಮರು ಅರ್ಜಿ ಸಲ್ಲಿಸುವಂತೆ ಕಾಲೇಜಿನಿಂದ ಸೂಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT