ಸಿಲಿಕಾನ್ ಬೀಚ್ ಪ್ರೋಗ್ರಾಂನ ಮರಳಿ ನಾಡಿಗೆ ಯೋಜನೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿದರು
ಅತ್ಯಂತ ಸುರಕ್ಷಿತ ನಗರಗಳಲ್ಲಿ ಒಂದು ಮಂಗಳೂರು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಈ ಭಾಗವನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದ್ದು ಅದೇ ವಿಷಯಕ್ಕೆ ಹೊರಗೆ ಕುಪ್ರಸಿದ್ಧವಾಗಿರುವುದು ಬೇಸರದ ವಿಷಯ.