ಶುಕ್ರವಾರ, 17 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರಿಕೆಟ್
ADVERTISEMENT
Ranji Trophy: ಶ್ರೇಯಸ್ 8 ವಿಕೆಟ್ ಉರುಳಿಸಿದರೂ ಮುನ್ನಡೆ ಬಿಟ್ಟುಕೊಡದ ಸೌರಾಷ್ಟ್ರ
Karnataka Cricket: ರಾಜ್‌ಕೋಟ್‌ನಲ್ಲಿ ನಡೆದ 'ಬಿ' ಗುಂಪಿನ ರಣಜಿ ಪಂದ್ಯದಲ್ಲಿ ಶ್ರೇಯಸ್ ಗೋಪಾಲ್ ಎಂಟು ವಿಕೆಟ್ ಪಡೆದರೂ, ಕೊನೆಯ ವಿಕೆಟ್‌ಗೆ ಸೌರಾಷ್ಟ್ರ 34 ರನ್ ಸೇರಿಸಿ ಇನಿಂಗ್ಸ್ ಮುನ್ನಡೆ ಪಡೆದಿದೆ.
Last Updated 17 ಅಕ್ಟೋಬರ್ 2025, 9:07 IST
ಭಾರತ ಸರಣಿ ಆರಂಭಕ್ಕೂ ಮೊದಲೇ ಆಸೀಸ್ ತಂಡದಲ್ಲಿ ಬದಲಾವಣೆ: ಆಲ್‌ರೌಂಡರ್ ಹೊರಕ್ಕೆ
Cricket Australia: ಭಾರತ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಕ್ಯಾಮರೂನ್ ಗ್ರೀನ್ ಗಾಯದಿಂದ ಹೊರಗುಳಿದು, ಅವರ ಬದಲಿಗೆ ಮಾರ್ನಸ್ ಲ್ಯಾಬುಶೇನ್ ತಂಡ ಸೇರಿದ್ದಾರೆ. ಇದು ಆಸೀಸ್ ತಂಡದ ಮೂರನೇ ಬದಲಾವಣೆ.
Last Updated 17 ಅಕ್ಟೋಬರ್ 2025, 7:03 IST
Women’s ODI WC: ಬಾಂಗ್ಲಾ ಎದುರು 10 ವಿಕೆಟ್ ಜಯ; ಸೆಮಿಫೈನಲ್‌ಗೆ ಆಸಿಸ್
ನಾಯಕಿ ಅಲಿಸಾ ಹೀಲಿ ಅವರ ಅಜೇಯ ಶತಕದ ಬಲದಿಂದ ಆಸ್ಟ್ರೇಲಿಯಾ ತಂಡವು ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಬಾಂಗ್ಲಾ ಎದುರು ಸುಲಭ ಜಯಸಾಧಿಸಿತು. ಇದರೊಂದಿಗೆ ಸೆಮಿಫೈನಲ್ ಪ್ರವೇಶಿಸಿತು.
Last Updated 16 ಅಕ್ಟೋಬರ್ 2025, 23:30 IST
Ranji Trophy: ಶ್ರೇಯಸ್ ಆಲ್‌ರೌಂಡ್ ಆಟ
Karnataka vs Sourashtra: ಸ್ಪಿನ್ ಬೌಲರ್‌ಗಳ ಆಪ್ತಮಿತ್ರನಂತೆ ಇರುವ ಇಲ್ಲಿಯ ಪಿಚ್‌ನಲ್ಲಿ ಕರ್ನಾಟಕದ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ತಮ್ಮ ಕೈಚಳಕದ ರುಚಿಯನ್ನು ಸೌರಾಷ್ಟ್ರಕ್ಕೆ ತೋರಿಸಿದ್ದಾರೆ. ಇದಕ್ಕೂ ಮುನ್ನ ಬ್ಯಾಟಿಂಗ್‌ನಲ್ಲಿಯೂ ಮಿಂಚಿದ್ದ ಅವರು ಅರ್ಧಶತಕ ದಾಖಲಿಸಿದರು.
Last Updated 16 ಅಕ್ಟೋಬರ್ 2025, 19:52 IST
ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್: ಸೆಮಿಗೆ ಅಲಿಸಾ ಹೀಲಿ ಬಳಗ
ಆಸ್ಟ್ರೇಲಿಯಾಕ್ಕೆ ಸುಲಭದ ತುತ್ತಾದ ಬಾಂಗ್ಲಾದೇಶ
Last Updated 16 ಅಕ್ಟೋಬರ್ 2025, 19:46 IST
ಕ್ರಿಕೆಟ್: ಅಭಿಷೇಕ್ ಶರ್ಮಾ, ಸ್ಮೃತಿ ಮಂದಾನಗೆ ಐಸಿಸಿ ತಿಂಗಳ ಪ್ರಶಸ್ತಿ
ಭಾರತ ಟಿ20 ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಮತ್ತು ಮಹಿಳಾ ತಂಡದ ಸ್ಮೃತಿ ಮಂದಾನ ಅವರನ್ನು ಐಸಿಸಿ ತಿಂಗಳ ಆಟಗಾರ ಗೌರವ ಒಲಿದಿದೆ.
Last Updated 16 ಅಕ್ಟೋಬರ್ 2025, 13:39 IST
Video: ಪರ್ತ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದ ಕೊಹ್ಲಿ, ರೋಹಿತ್
India Practice Session: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಪರ್ತ್ ಮೈದಾನದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕಠಿಣ ಅಭ್ಯಾಸ ಆರಂಭಿಸಿದ್ದಾರೆ. ಇಬ್ಬರೂ ನೆಟ್ಸ್‌ನಲ್ಲಿ ದೀರ್ಘ ಕಾಲ ಬ್ಯಾಟಿಂಗ್ ನಡೆಸಿದರು ಎಂದು ವರದಿ ತಿಳಿಸಿದೆ.
Last Updated 16 ಅಕ್ಟೋಬರ್ 2025, 12:28 IST
ADVERTISEMENT
IND vs AUS: ಸಚಿನ್ ಸೇರಿದಂತೆ ದಿಗ್ಗಜರ ದಾಖಲೆಗಳನ್ನು ಮುರಿಯಲು ಸಜ್ಜಾದ ವಿರಾಟ್
ODI Cricket Milestones: ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ವಿರಾಟ್ ಕೊಹ್ಲಿ, ಟೀಂ ಇಂಡಿಯಾ ಜೆರ್ಸಿಯಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದು, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಹಲವಾರು ದಾಖಲೆಗಳನ್ನು ಮುರಿಯುವ ಅವಕಾಶ ಹೊಂದಿದ್ದಾರೆ.
Last Updated 16 ಅಕ್ಟೋಬರ್ 2025, 11:15 IST
ಏಷ್ಯಾ ಕಪ್ ಸೋತ ಪಾಕ್‌ಗೆ ಸರ್ಜರಿ: ಟಿ20 ತಂಡದ ನಾಯಕರಾಗ್ತಾರಾ ಶಾದಾಬ್ ಖಾನ್?
Shadab Khan Captaincy: ಭುಜದ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಂಡ ಶಾದಾಬ್ ಖಾನ್ ಪಾಕಿಸ್ತಾನ ಟಿ20 ತಂಡದ ನಾಯಕರಾಗುವ ಸಾಧ್ಯತೆ ಇದೆ. ಸಲ್ಮಾನ್ ಅಲಿ ಆಘಾ ಬದಲಾಗಿ ಶಾದಾಬ್ ಅವರನ್ನು ನೇಮಿಸಲು ಪಿಸಿಬಿ ಚಿಂತನೆ ನಡೆಸುತ್ತಿದೆ.
Last Updated 16 ಅಕ್ಟೋಬರ್ 2025, 10:51 IST
‘ನೀವು ಕೈಚೆಲ್ಲಲು ನಿರ್ಧರಿಸಿದ ಸಮಯವೇ’.. ಕೊಹ್ಲಿ ಪೋಸ್ಟ್ ಹಿಂದಿನ ಅರ್ಥವೇನು?
Virat Kohli Message: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ಎಕ್ಸ್‌ನಲ್ಲಿ ನಿಗೂಢ ಪೋಸ್ಟ್ ಹಂಚಿಕೊಂಡಿದ್ದು ಚರ್ಚೆಗೆ ಗ್ರಾಸವಾಯಿತು. ಬಳಿಕ ಅದು ಖಾಸಗಿ ಜಾಹಿರಾತಿನ ಭಾಗವೆಂದು ಸ್ಪಷ್ಟನೆ ನೀಡಿದರು ಎಂದು ವರದಿ ತಿಳಿಸಿದೆ.
Last Updated 16 ಅಕ್ಟೋಬರ್ 2025, 9:56 IST
ADVERTISEMENT
<
1
2
...
1000
>
ADVERTISEMENT
ADVERTISEMENT