ಮಂಗಳೂರು: ಸ್ವಯಂಪ್ರಭಾ ಎಂಟರ್ಟೈನ್ಮೆಂಟ್ ಆ್ಯಂಡ್ ಪ್ರೊಡಕ್ಷನ್ಸ್ ಅವರ ‘ಹೌದ್ದೋ ಹುಲಿಯ’ ಹಾಸ್ಯ ಪ್ರಧಾನ ಚಲನಚಿತ್ರವು ರಾಜ್ಯದಾದ್ಯಂತ ಜ.30ರಂದು ಬಿಡುಗಡೆಯಾಗಲಿದೆ.

ಉತ್ತರ ಕರ್ನಾಟಕ ಭಾಷೆಯ ಸೊಗಡಿನ ಚಿತ್ರವನ್ನು ಕೆ.ರತ್ನಾಕರ ಕಾಮತ್ ಮತ್ತು ಗಣೇಶ್ ಆರ್. ಕಾಮತ್ ನಿರ್ಮಾಣ ಮಾಡಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ ಜಿ.ಜಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಅನೀಶ್ ಪೂಜಾರಿ ವೇಣೂರು ಚಿತ್ರಕ್ಕೆ ನಿರ್ದೇಶನ ನೀಡಿದ್ದಾರೆ. ಸಂತೋಷ್ ಗುಂಪಲಾಜೆ ಮತ್ತು ದೀಕ್ಷಿತ್ ಧರ್ಮಸ್ಥಳ ಛಾಯಗ್ರಹಣವಿದ್ದು, ಕಿಶೋರ್ ಶೆಟ್ಟಿ, ಸಮರ್ಥನ್ ರಾವ್ ಸಂಗೀತವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಸೌಮ್ಯ ಡಿ ಗೌಡ ಮತ್ತು ಕ್ರಿಯೇಟಿವ್ ಹೆಡ್ ಆಗಿ ಸ್ಮಿತೇಶ್ ಎಸ್ ಬಾರ್ಯ ಕೆಲಸ ಮಾಡಿದ್ದಾರೆ.

ಕಲಾವಿದರಾದ ವೈಜಾನಾಥ್ ಬಿರಾದಾರ, ಮಿಮಿಕ್ರಿ ಗೋಪಿ, ಪ್ರಿಯಾ ಸವದಿ, ಸೂರಜ್, ಮಲ್ಯ ಬಾಗಲಕೋಟೆ, ಸಂತೋಷ್ ರೋಣ, ಜಿ.ಜಿ, ಉಮೇಶ್ ಕಿನ್ನಾಳ ದಾನಪ್ಪ, ಸದಾನಂದ ಚಿತ್ರದಲ್ಲಿ ನಟಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.