ಬುಧವಾರ, ನವೆಂಬರ್ 25, 2020
19 °C

ಮಂಗಳೂರು: ಇಂದಿರಾ ಜನ್ಮ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಇಂದಿರಾ  ಗಾಂಧಿ ಜಯಂತಿ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಇಂದಿರಾ ಗಾಂಧಿ ಕೊಡುಗೆಗಳನ್ನು ಸ್ಮರಿಸಿದರು. ಮಾಜಿ ಶಾಸಕ ಜೆ.ಆರ್.ಲೋಬೊ, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ,  ವಿಶ್ವಾಸ್ ದಾಸ್, ಶಶಿಧರ ಹೆಗ್ಡೆ, ಸುಧೀರ್ ಮತ್ತಿತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು