ಮಂಗಳೂರು: ಇರಾ ಗ್ರಾಮದ ಕೆಂಜಿಲ ಅರಸು ಕುರಿಯಾಡಿದಾರ್ ಮೂವರ್ ದೈವಂಗಳ ವನದ ಪುನಃ ಪ್ರತಿಷ್ಠಾ ಬ್ರಹ್ಮಕಲಶ ಮಾ.29 30ರಂದು ನಡೆಯಲಿದೆ.

29ರ ಬೆಳಿಗ್ಗೆ 9.30ಕ್ಕೆ ಹಸಿರುವಾಣಿ ಹೊರೆಕಾಣಿಕೆಯು ಸೋಮನಾಥೇಶ್ವರ ದೇವಸ್ಥಾನದಿಂದ ಹೊರಟು ದರ್ಖಾಸು, ಕಲ್ಲಾಡಿ, ಕುರಿಯಾಡಿ, ಕಂಚಿನಡ್ಕ ಪದವು, ಚಟ್ಟೆಕಲ್ಲು ರಸ್ತೆಯಾಗಿ ಕೆಂಜಿಲ ತಲುಪಲಿದೆ. ಸಂಜೆ 5ಕ್ಕೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಪುಣ್ಯಾಹ ವಾಚನ, ಸ್ಥಳಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಪ್ರಾಕಾರ ಬಲಿ, ದೈವಂಗಳ ಪೀಠ ಅಧಿವಾಸ, ಕಲಶಾಧಿವಾಸ ಹೋಮ, 30ರಂದು ಬೆಳಿಗ್ಗೆ 8ಕ್ಕೆ ಗಣಹೋಮ, 10.01ರಿಂದ 11.10ರ ನಡುವಿನ ವೃಷಭ ಲಗ್ನದಲ್ಲಿ ದೈವಂಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6.15ಕ್ಕೆ ಕಟೀಲು ಮೇಳದ ಕಲಾವಿದರಿಂದ ‘ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-51-857468747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.