ಹಳೇಬೀಡು: ಸಮೀಪದ ಜೈನರಗುತ್ತಿ ಇದೀಗ ಪಂಚಕಲ್ಯಾಣಕ ಮಹೋತ್ಸವಕ್ಕೆ ಸಜ್ಜಾಗಿದ್ದು, ನವೆಂಬರ್ 29 ರಿಂದ ಡಿಸೆಂಬರ್ 4 ರವರೆಗೆ 6 ದಿನ ನಡೆಯುವ ಉತ್ಸವದಲ್ಲಿ ಪಾಲ್ಗೊಳ್ಳಲು ಭಕ್ತರ ದಂಡು ಹರಿದು ಬರುತ್ತಿದೆ.

ಶ್ರೀಮದ್ ದೇವಾಧಿದೇವ ಜಿನ ಬಿಂಬ ಪಂಚಕಲ್ಯಾಣಕ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ
ನಡೆಯುವ ಮಹಾ ಮಸ್ತಕಾಭಿಷೇಕಕ್ಕೆ, 31 ಅಡಿ ಎತ್ತರದ ಮುನಿಸುವ್ರತ ತೀರ್ಥಂಕರ ಮೂರ್ತಿ ಹಾಗೂ
ಪದ್ಮಾಸನ ಭಂಗಿಯಲ್ಲಿ ಕುಳಿತಿರುವ ಶೀತಲನಾಥ ತೀರ್ಥಂಕರ ಮೂರ್ತಿಗಳಿಗೆ ಅಟ್ಟಣಿಕೆ ನಿರ್ಮಿಸ ಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.