ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಇಇ: ನಿಶಾನ್‌ಕುಮಾರ್‌ ಸಾಧನೆ

Published 23 ಮೇ 2024, 14:09 IST
Last Updated 23 ಮೇ 2024, 14:09 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಸರ್ವೆ ಗ್ರಾಮದ ಸೊರಕೆಯ ನಿಶಾನ್ ಕುಮಾರ್ ಅವರು ಜೆಇಇ ಪರೀಕ್ಷೆಯಲ್ಲಿ 998 ಆಲ್ ಇಂಡಿಯಾ ರ್‍ಯಾಂಕ್‌ ಪಡೆದಿದ್ದಾರೆ.

ಮಂಗಳೂರಿನ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ವಿದ್ಯಾರ್ಥಿಯಾಗಿರುವ ನಿಶಾನ್ ಕುಮಾರ್ ಸೊರಕೆ, 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ 96.83 (581) ಅಂಕ ಪಡೆದಿದ್ದರು.

ಅವರು ವಿಜಯ ಕುಮಾರ್ ಸೊರಕೆ ಹಾಗೂ ಪುಷ್ಪಾವತಿ ದಂಪತಿ ಪುತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT