ಮಂಗಳವಾರ, ಅಕ್ಟೋಬರ್ 26, 2021
20 °C

ಬಂಟ್ವಾಳ: ಫಾರೂಕ್ ಗೂಡಿನಬಳಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಟ್ವಾಳ: ಪತ್ರಕರ್ತ, ಯುವ ಸಾಹಿತಿ ಫಾರೂಕ್ ಗೂಡಿನಬಳಿ (44) ದೀರ್ಘಕಾಲದ ಅನಾರೋಗ್ಯ
ದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.

ವಿವಿಧ ಪತ್ರಿಕೆಗಳಿಗೆ ವರದಿಗಾರನಾಗಿ, ಪಂಚಾಯಿತಿ ರಾಜ್ ವ್ಯವಸ್ಥೆಯಡಿ ಹಕ್ಕು ಮತ್ತು ಕರ್ತವ್ಯ, ಮಕ್ಕಳ ಹಕ್ಕಿನ ತರಬೇತುದಾರರಾಗಿ, ವಿವಿಧ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರಿಗೆ ತಾಯಿ, ಪತ್ನಿ, ಪುತ್ರಿ ಇದ್ದಾರೆ.

ಮಾಜಿ ಸಚಿವ ಬಿ.ರಮಾನಾಥ ರೈ,  ಪತ್ರಕರ್ತರ ಸಂಘದ ಪದಾಧಿಕಾರಿಗಳು ಅಂತಿಮ ನಮನ‌ ಸಲ್ಲಿಸಿದರು. ಮೃತರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಗೂಡಿನಬಳಿ ಮಸೀದಿ ಬಳಿ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.