ಶನಿವಾರ, ಜೂನ್ 6, 2020
27 °C

ವಾಯುವಿಹಾರಕ್ಕೆ ಕದ್ರಿ ಉದ್ಯಾನ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಲಾಕ್‌ಡೌನ್‌ನಿಂದ ಮುಚ್ಚಲಾಗಿದ್ದ ಕದ್ರಿ ಉದ್ಯಾನ ಮತ್ತು ಜಿಂಕೆ ಉದ್ಯಾನದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಸರ್ಕಾರದ ಆದೇಶದನ್ವಯ ಹಾಗೂ ಜಿಲ್ಲಾಧಿಕಾರಿ ಅನುಮತಿಯ ಮೇರೆಗೆ ಕದ್ರಿ ಉದ್ಯಾನವನ್ನು ಇದೇ 20 ರಿಂದ ಬೆಳಿಗ್ಗೆ 7 ರಿಂದ 9 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ವಾಯುವಿಹಾರಕ್ಕೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಹಾಗೂ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು