ಬಂಟ್ವಾಳ: ಇಲ್ಲಿನ ಹೊಕ್ಕಾಡಿಗೋಳಿ ಮಹಿಷಮರ್ದಿನಿ ಕಂಬಳ ಸಮಿತಿ ಹಮ್ಮಿಕೊಂಡಿರುವ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಪೂಂಜ ಕ್ಷೇತ್ರದ ಕೃಷ್ಣಪ್ರಸಾದ್ ಆಚಾರ್ಯ ಕಂಬಳ ಕರೆ ಉದ್ಘಾಟಿಸಿ ಆಶೀರ್ವಚನ ನೀಡಿದರು.

ತುಳುನಾಡಿನ ಕೃಷಿಕರ ಜಾನಪದ ಕ್ರೀಡೆ ಕಂಬಳ ನಿರಂತರವಾಗಿ ನಡೆಯಲು ಎಲ್ಲರ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು.

ಸಿದ್ಧಕಟ್ಟೆಯ ವೈದ್ಯ ಡಾ.ಸುದೀಪ್ ಕುಮಾರ್ ಜೈನ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ರಾಜ್ಯ ಭಾಲ ಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಭಟ್ ಮಾತನಾಡಿದರು.

ಸಿದ್ಧಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನ ಕುಮಾರ ಚೌಟ, ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ಶೇಖರ ಶೆಟ್ಟಿ ಬದ್ಯಾರು, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ಮೂಡುಬಿದಿರೆ ಉದ್ಯಮಿ ಹರ್ಷವರ್ಧನ ಪಡಿವಾಳ್, ಹೊಸಂಗಡಿ ಗ್ರಾ.ಪಂ.ಪಿಡಿಒ ಗಣೇಶ್ ಶೆಟ್ಟಿ, ಪ್ರಮುಖರಾದ ವಸಂತ ಶೆಟ್ಟಿ ಕುಕ್ಕೇಡಿಗುತ್ತು, ಸಿದ್ದಕಟ್ಟೆ ಅಟೋರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಮುಸ್ತಾಫಾ, ಉದ್ಯಮಿ ಪ್ರಭಾಕರ ಶೆಟ್ಟಿ ಮೀಯಾರು, ಸ್ಥಳದಾನಿಗಳಾದ ಸುಧೀರ್ ಶೆಟ್ಟಿ, ರಾಜು ಶೆಟ್ಟಿ, ಮಹಾಬಲ ಶೆಟ್ಟಿ, ಮಹಾವೀರ ಚೌಟ, ಪ್ರವೀಣ್ ಕುಲಾಲ್, ಹರೀಶ್ ಶೆಟ್ಟಿ, ರತ್ನಾಕರ ಶೆಟ್ಟಿ, ಸುಂದರ ಪೂಜಾರಿ, ಬಾಬು ಶೆಟ್ಟಿ, ಕರಿಯ ಪೂಜಾರಿ, ಸುಧಾಕರ ಚೌಟ ಬಾವ, ಕಂಬಳ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಸಮಿತಿ ಉಪಾಧ್ಯಕ್ಷ ಕರಿಯಣ್ಣ ಶೆಟ್ಟಿ ಹಕ್ಕೇರಿ, ಪದಾಧಿಕಾರಿಗಳಾದ ಪ್ರಭಾಕರ ಹುಲಿಮೇರು, ರಾಜೇಶ್ ಜಿ.ಶೆಟ್ಟಿ, ಪುಷ್ಪರಾಜ್ ಜೈನ್, ಸಂತೋಷ್ ಶೆಟ್ಟಿ ಕೊನೆರೊಟ್ಟುಗುತ್ತು, ಸತೀಶ್ ಮಠ, ಚಂದ್ರಶೇಖರ ಸಿದ್ದಕಟ್ಟೆ ಮತ್ತಿತರರು ಇದ್ದರು. ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ದಿನೇಶ ಸುವರ್ಣ ರಾಯಿ ವಂದಿಸಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.