ಶುಕ್ರವಾರ, 10 ಅಕ್ಟೋಬರ್ 2025
×
ADVERTISEMENT
ADVERTISEMENT

ಕಂಬಳ ಕ್ರೀಡೆಗೆ ಕ್ರೀಡಾ ಪ್ರಾಧಿಕಾರ ಮಾನ್ಯತೆ

‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ಇನ್ನು ರಾಜ್ಯ ಕ್ರೀಡಾ ಸಂಸ್ಥೆ
Published : 10 ಅಕ್ಟೋಬರ್ 2025, 1:15 IST
Last Updated : 10 ಅಕ್ಟೋಬರ್ 2025, 1:15 IST
ಫಾಲೋ ಮಾಡಿ
Comments
ಕರಾವಳಿಯ ವಿಶೇಷ ಜಾನಪದ ಕ್ರೀಡೆಯಾದ ಕಂಬಳಕ್ಕೆ ಸರ್ಕಾರದಿಂದ ಈಗ ಅಧಿಕೃತ ಮನ್ನಣೆ ಸಿಕ್ಕಿದಂತಾಗಿದೆ. ಈ ಬಗ್ಗೆ ಅನೇಕ ವರ್ಷಗಳಿಂದ ಹೋರಾಟ ನಡೆಸಿದ್ದೆವು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಧನ್ಯವಾದ
ದೇವಿಪ್ರಸಾದ ಶೆಟ್ಟಿ ಅಧ್ಯಕ್ಷರು ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT