‘ಪ್ರಜಾವಾಣಿ’ ಕ್ಯಾಲೆಂಡರ್ ಬಿಡುಗಡೆ
ಕರಾವಳಿ ಉತ್ಸವದಲ್ಲಿ ‘ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್’ ಮಳಿಗೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿ ‘ಪ್ರಜಾವಾಣಿ’ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಗಾಣಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್‌ದಾಸ್ ಮತ್ತಿತರರು ಉಪಸ್ಥಿತರಿದ್ದರು