ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗುರುವಾರ ಸರ್ವಜ್ಞ ಜಯಂತಿ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಅವರ ನೇತೃತ್ವದಲ್ಲಿ ಸರ್ವಜ್ಞ ಪ್ರತಿಮೆಗೆ ದೀಪ ಬೆಳಗಿಸಿ ಹೂ ಹಾರ ಹಾಕಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ ತ್ರಿಪದಿ ಬ್ರಹ್ಮ ತತ್ವಜ್ಞಾನಿ ಸರ್ವಜ್ಞರ ತತ್ವಗಳು ಮನುಕುಲಕ್ಕೆ ಆದರ್ಶವಾಗಿವೆ ಸರ್ವಜ್ಞರ ಅನುಯಾಯಿಗಳಾದ ಕುಲಾಲ ಸಮಾಜದವರು ಜಾತ್ಯತೀತ ತತ್ವಗಳೊಂದಿಗೆ ಹೊಂದಾಣಿಕೆಯ ಬದುಕು ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು. ಕುಲಾಲ ಸಮಾಜದ ಮುಖಂಡ ಕುಶ.ಆರ್.ಮೂಲ್ಯ ಮಾತನಾಡಿ ಸರ್ವಜ್ಙರ ಆದರ್ಶಗಳು ಪ್ರೇರಣೆ ಎಂದರು.

ಕುಕ್ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಮೋಹನ್, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ತಲಿನೊ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಭೂನ್ಯಾಯ ಮಂಡಳಿ ಸದಸ್ಯರಾದ ಸುನೀಲ್ ಭಂಡಾರಿ, ಗ್ಯಾರಂಟಿ ಸಮಿತಿ ಸದಸ್ಯರಾದ ಪಿಲಿಪ್ ಮಸ್ಕರೇನ್ಹಸ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ, ಅಕ್ರಮ ಸಕ್ರಮ ಸದಸ್ಯೆ ಸುನೀತಾ ಶೆಟ್ಟಿ, ಮಾಜಿ ಪುರಸಭಾ ಅದ್ಯಕ್ಷೆಬ ಪ್ರತಿಮಾ ರಾಣೆ, ವಿಶ್ವನಾಥ್ ಭಂಡಾರಿ, ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷ ರುಕ್ಮಯ ಶೆಟ್ಟಿಗಾರ್, ಸಂತೋಷ್ ಶೆಟ್ಟಿ, ದಿನಕರ್ ಶೆಟ್ಟಿ ಪಳ್ಳಿ, ವಿಶ್ವನಾಥ್ ಪಳ್ಳಿ, ಶೋಭಾ ಉಪಸ್ಥಿತರಿದ್ದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿ ಸ್ವಾಗತಿಸಿದರು. ಗ್ಯಾರಂಟಿ ಯೋಜನೆ ಸದಸ್ಯ ಹೇಮಂತ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.