ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಶ್ರೀ ದೇವರ ದರುಶನ ಪಡೆದು ದೇವಲದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.

ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.