ಮೂಡುಬಿದಿರೆ ಸಮೀಪದ ಪುತ್ತಿಗೆ ಎರುಗುಂಡಿ ಜಲಪಾತ ವೀಕ್ಷಿಸಲು ತೆರಳಿದ್ದ ಪ್ರವಾಸಿಗರ ತಂಡವೊಂಡು ಭಾರಿ ಮಳೆಯಿಂದಾಗಿ ಉಕ್ಕಿ ಹರಿದ ಹಳ್ಳದ ನಡುವಿನ ಬಂಡೆಯಲ್ಲಿ ಸೋಮವಾರ ಸಿಲುಕಿತ್ತು. ತಂಡದಲ್ಲಿದ್ದ ಮಂಗಳೂರಿನ ಆರು ಪ್ರವಾಸಿಗರನ್ನು ಸ್ಥಳೀಯರು ರಕ್ಷಣೆ ಮಾಡಿದರು. #KarnatakaRains#DakshinaKannada#Mangalurupic.twitter.com/iD5COvWxOK