ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2022 | ವಿಟ್ಲ‌ ವಿದ್ಯಾರ್ಥಿನಿಗೆ 625 ಅಂಕ

Last Updated 19 ಮೇ 2022, 10:06 IST
ಅಕ್ಷರ ಗಾತ್ರ

ವಿಟ್ಲ (ದಕ್ಷಿಣ‌ ಕನ್ನಡ): ಎಸ್ಸೆಸ್ಸೆಲ್ಸಿ‌ ಪರೀಕ್ಷೆಯಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ 625 ಅಂಕಗಳನ್ನು ಪಡೆದಿದ್ದಾರೆ.

ವಿದ್ಯಾರ್ಥಿನಿ ಸಾಧನೆಗೆ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

ಇವರು ರವಿಪ್ರಕಾಶ್ ವಿಟ್ಲ ಹಾಗೂ ಶಿಕ್ಷಕಿ ಮಮತಾ ಅವರ ಪುತ್ರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT