ಕಾಸರಗೋಡು: ಚೆಂಬರಿಕ ಚಾತಂಗೈ ಚಂದ್ರಗಿರಿ ಚಂದ್ರಶೇಖರ ದೇವಾಲಯದ ಬ್ರಹ್ಮಕಲಶೋತ್ಸವ ಮೇ 17ರಿಂದ 20ವರೆಗೆ ನಡೆಯಲಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಮಿತಿ ಅಧ್ಯಕ್ಷ ರಾಜನ್ ಪಳ್ಳಯಿಲ್, ಉಚ್ಚಿಲತ್ ಕೆ.ಯು. ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಪ್ರತಿದಿನ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾಯಕ್ರಮಗಳು ನಡೆಯಲಿವೆ ಎಂದರು.

17ರಂದು ಬೆಳಿಗ್ಗೆ ಹಸಿರು ಹೊರೆಕಾಣಿಕೆ ಮೆರವಣಿಗೆ, ಸಂಜೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. 19ರಂದು ಬೆಳಿಗ್ಗೆ 9ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕೆ.ಯು. ಪದ್ಮನಾಭ ತಂತ್ರಿ ಆಶೀರ್ವಚನ ನೀಡುವರು ಎಂದರು.

ಸುರೇಶ್ ಕುಮಾರ್ ಸ್ವಾಮಿಕುಟ್ಟಿ, ಕುಮಾರನ್ ಎ, ರಾಜೇಶ್ ಪ್ರಸಾದ್ ಅಡಿಗ, ರವೀಂದ್ರನ್ ಚೆಂಬರಿಕ್ಕ, ಕಮಲಾಕ್ಷನ್ ತೆಕ್ಕೇಕರೆ, ಅಜಿತ್ ಸಿ. ಕಳನಾಡು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-1002897661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.