ಕಾಸರಗೋಡು: ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಪಾರೆಕಟ್ಟೆ ರಸ್ತೆಯ ಕನ್ನಡ ಗ್ರಾಮದಲ್ಲಿ ಶನಿವಾರ ಜಿಲ್ಲಾ ಚುಟುಕು ಸಾಹಿತ್ಯೋತ್ಸವ ನಡೆಯಿತು.

ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು.

ಕವಿ ರಾಧಾಕೃಷ್ಣ ಉಳಿಯತ್ತಡ್ಕ ದಿಕ್ಸೂಚಿ ಭಾಷಣ ಮಾಡಿದರು. ಪ್ರಮುಖರಾದ ಶಾರದಾ ಬಿ., ಗುಣಾಜೆ ರಾಮಚಂದ್ರ ಭಟ್, ಡಾ.ವಾಣಿಶ್ರೀ ಕಾಸರಗೋಡು, ಹರೀಶ್ ಸುಲಾಯ ಒಡ್ಡಂಬೆಟ್ಟು ಅತಿಥಿಗಳಾಗಿದ್ದರು. ಚುಟುಕು ಕವಿಗೋಷ್ಠಿಯಲ್ಲಿ ವೆಂಕಟಭಟ್ ಎಡನೀರು ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ನಡೆಯಿತು. ಗಣ್ಯರಾದ ಪರಿಮಳಾ ರಾವ್ ಕೆ., ಸಂಜೀವ ದಮಕನಾಳ, ಜಯಾನಂದ ಕುಮಾರ್ ಹೊಸದುರ್ಗ, ಜಗದೀಶ್ ಕೂಡ್ಲು ಭಾಗವಹಿಸಿದ್ದರು. ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-29-823873432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.