ಕಾಸರಗೋಡು: ನಗರದ ಎಸ್.ವಿ.ಟಿ.ರಸ್ತೆಯ ನಿವಾಸಿ ಡಾ.ಶಂಕರರಾಜ್ ಆಲಂಪಾಡಿ (65) ಅವರು ಶುಕ್ರವಾರ ನಿಧನರಾದರು.

ನಾಯನ್ಮಾರುಮೂಲೆಯಲ್ಲಿ ಸುಪ್ರಭಾತ ಕ್ಲಿನಿಕ್ ಮೂಲಕ ಜನಾನುರಾಗಿ ವೈದ್ಯರಾಗಿ ಗುರುತಿಸಿಕೊಂಡಿದ್ದರು. ಕಲಾಪ್ರೇಮಿಯಾಗಿದ್ದ ಅವರು ಕಳೆದ 32 ವರ್ಷಗಳಿಂದ ತಮ್ಮ ನಿವಾಸದಲ್ಲಿ ಆಲಂಪಾಡಿ ಸಂಗೀತೋತ್ಸವ ನಡೆಸಿಕೊಂಡು ಬಂದಿದ್ದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಶನಿವಾರ ಅಂತ್ಯಕ್ರಿಯೆ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-29-1350593972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.