ಕಾಸರಗೋಡು: ಪಳ್ಳಿಕ್ಕರೆ ಪೂಚಕ್ಕಾಡು ಅರೆಯಿಲ್ತ್ತರ ನಿವಾಸಿ ಮಜೀದ್ ಎಂಬುವರ ಮನೆಯ ಬಾಗಿಲ ಬೀಗ ಒಡೆದು ನುಗ್ಗಿದ ಕಳ್ಳರು 45 ಪವನ್ ಚಿನ್ನಾಭರಣ, ₹ 50 ಸಾವಿರ ಕಳವು ಮಾಡಿದ್ದಾರೆ.

ಮನೆಯ ಆವರಣದಲ್ಲಿ ಕಳವು ಮಾಡಿದ ₹ 6 ಲಕ್ಷ ಮೌಲ್ಯದ ವಜ್ರದ ನೆಕ್ಲೆಸ್, ಕಿವಿ ಬೆಂಡೋಲೆ ಪತ್ತೆಯಾಗಿವೆ. ಬೇಕಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-29-726659540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.