ಕಾಸರಗೋಡು: ಸೇವಾ ಭಾರತಿಯ ಜಿಲ್ಲಾ ಸಮಿತಿ ಆಶ್ರಯ ಕೇಂದ್ರ ಅಶೋಕನಗರದಲ್ಲಿ ಉದ್ಘಾಟನೆಗೊಂಡಿತು. ಆರ್ಎಸ್ಎಸ್ ರಾಷ್ಟ್ರೀಯ ಸಮಿತಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.

ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಸ್ಥೆಯ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಟಿ. ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂತ ಸೇವಾ ಪ್ರಮುಖ್ ಎಂ.ಸಿ. ವತ್ಸನ್, ಡಾ.ಸುರೇಶ್ ಮಲ್ಯ, ಶ್ರುತಿ, ಜಯಶ್ರೀ ಅಮ್ಮ, ಕುಂಞಿರಾಮ ಭಾಗವಹಿಸಿದ್ದರು. ಸಂಗೀತಾ ವಿಜಯನ್ ಸ್ವಾಗತಿಸಿದರು.

ರಾಜ್ಯ ಸಮಿತಿ ಕಾರ್ಯದರ್ಶಿ ಡಾ.ಶ್ರೀರಾಮ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟಿ.ವಿ. ಅಶೋಕನ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-676542811

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.