ಕಾಸರಗೋಡು: ಪನೆಯಾಲ ನಿವಾಸಿ ಟಿ.ರಾಜೇಂದ್ರನ್ (56) ಶುಕ್ರವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಪನೆಯಾಲ ಸಹಕಾರಿ ಬ್ಯಾಂಕ್ ಸಿಬ್ಬಂದಿಯಾಗಿದ್ದು, ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮುಳಿಯಾರು ಚೂರಿಮೂಲೆ ನಿವಾಸಿ ಸಿ.ಎಚ್.ರಾಜೇಶ್ವರ (37) ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಲ್ಲುಕಟ್ಟುವ ಮೇಸ್ತ್ರಿಯಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.