ಭಾನುವಾರ, ಫೆಬ್ರವರಿ 23, 2020
19 °C

ಕಾಸರಗೋಡು| ಎರಡು ತಲೆಗಳಿರುವ ಮಗುವಿನ ಜನನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಾಸರಗೋಡು: ನಗರದ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಎರಡು ತಲೆಗಳಿರುವ ಹೆಣ್ಣು ಮಗು ಜನಿಸಿದೆ.

ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯಲಾದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಎಂಡೋ ಸಂತ್ರಸ್ತ ಪ್ರದೇಶವಾದ ಮುಳ್ಳೇರಿಯಾ ಬಳಿಯ ಬೆಳ್ಳೂರಿನಿಂದ ಎರಡು ದಿನಗಳ ಹಿಂದೆ ಯುವತಿ ಹೆರಿಗೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಯುವತಿಯ ಗಂಡನ ತಾಯಿ ಎಂಡೋಸಲ್ಫಾನ್ ಸಂತಸ್ತೆಯಾಗಿ, ರೋಗದಿಂದ ಸಾವಿಗೀಡಾದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು