ಕಾಸರಗೋಡು: ಪನತ್ತಡಿ ತಚ್ಚಾರಡ್ಕ ನಿವಾಸಿ ಕೆ.ಎನ್.ವೇಣು (52) ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಪತ್ನಿ ಸರಿತಾ ಅವರು ಕಾಞಂಗಾಡು ಇಕ್ಬಾಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಅವರನ್ನು ಬಸ್ನಲ್ಲಿ ಶಾಲೆಗೆ ಕಳುಹಿಸಿ ವಾಪಸಾದ ಬಳಿಕ ವೇಣು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊಸದುರ್ಗ ಪೊಲೀಸರು ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ನೀಲೇಶ್ವರದ ವಸತಿಗೃಹವೊಂದರಲ್ಲಿ ಪಡನ್ನಕ್ಕಾಡು ನಿವಾಸಿ ಸಿ.ಎಚ್.ಅಬ್ದುಲ್ ರಶೀದ್ (30) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೀಲೇಶ್ವರ ಪೊಲೀಸರು ಮಹಜರು ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-1541168120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.