ಕಾಸರಗೋಡು: ಉದುಮಾ ಅಚ್ಚೇರಿ ಮಹಾವಿಷ್ಣು ದೇವಾಲಯದ ಬ್ರಹ್ಮಕಲಶೋತ್ಸವ ಮಾರ್ಚ್ 28ರಿಂದ ಏ.5ವರೆಗೆ ನಡೆಯಲಿದೆ.

ಅರವತ್ ಕೆ.ಯು. ಪದ್ಮನಾಭ ತಂತ್ರಿ ನೇತೃತ್ವ ವಹಿಸುವರು ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಬಿ.ಎನ್. ನಾರಾಯಣನ್ ತಿಳಿಸಿದರು.

ಪ್ರತಿದಿನ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 30ರಂದು ಸಂಜೆ 4 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡುವರು. ರಾಜೇಶ್ ನಾದಾಪುರಂ ಧಾರ್ಮಿಕ ಭಾಷಣ ಮಾಡುವರು ಎಂದರು. ಎಂ. ಕರುಣಾಕರನ್, ಎ. ಪೀತಾಂಬರನ್ ನಾಯರ್, ಸಿ. ತಂಬಾನ್, ಕುಞ್ಞಿಕೃಷ್ಣನ್, ಪಿ. ಗಂಗಾಧರನ್, ಬಿ.ವಿ. ಭಾಸ್ಕರನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-1082370026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.