ಕಾಸರಗೋಡು: ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಯ ವಿವಿಧೆಡೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಕೆಎಸ್ಯು ಮತ್ತು ಎಂಎಸ್ಎಫ್ ನೇತೃತ್ವದಲ್ಲಿ ಪ್ರಧಾನ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಈ ವೇಳೆ ಪೊಲೀಸರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ, ನೂಕುನುಗ್ಗಲು ನಡೆದು ಕೊಂಚ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಈ ಸಂಬಂಧ 21 ಮಂದಿ ವಿರುದ್ಧ ನಗರ ಪೊಲೀಸರು ದೂರು ದಾಖಲಿಸಿದ್ದಾರೆ. ಎಂಎಸ್ಎಫ್ ನೇತೃತ್ವದಲ್ಲಿ ಕುಂಬಳೆಯಲ್ಲಿ ಪ್ರತಿಭಟನೆ ನಡೆದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದು, 15 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-506623462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.