ಬಂಟ್ವಾಳ: ಇಲ್ಲಿನ ಕೆಲಿಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹಿತ್ ಕುಮಾರ್ ಎಂ., ಉಪಾಧ್ಯಕ್ಷೆ ಜಯಂತಿ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಸೀನಾಜೆ, ವೀರಕಂಬ ಗ್ರಾಮ ಪಂಚಾಯಿತಿ ಸದಸ್ಯ ಸಂದೀಪ್ ಪೂಜಾರಿ ಮಾತನಾಡಿದರು.

ಗ್ರಾ.ಪಂ.ಸದಸ್ಯ ಸಂದೀಪ್ ಪೂಜಾರಿ ಸಿಹಿತಿಂಡಿ ವಿತರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ದೇವಪ್ಪ ಗೌಡ ನೀರಿನ ಬಾಟಲಿ ವಿತರಿಸಿದರು.

ಶಿಕ್ಷಕಿ ನಳಿನಾಕ್ಷಿ ಎಂ.ದ್ವಿಭಾಷಾ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಮುಖ್ಯಶಿಕ್ಷಕಿ ವನಿತಾ ಸ್ವಾಗತಿಸಿ, ಶಿಕ್ಷಕಿ ಅಶ್ವಿತಾ ವಂದಿಸಿದರು. ಶಿಕ್ಷಕಿ ಉಷಾ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಅನನ್ಯ ಮತ್ತು ರೂಪಿತಾ ಸಹಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-1742281782

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.