ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖೇಲೊ ಇಂಡಿಯ ವೇಟ್‌ ಲಿಫ್ಟಿಂಗ್: ಮಂಗಳೂರು ವಿವಿ ದ್ವಿತೀಯ ರನ್ನರ್ ಅಪ್

Published 23 ಫೆಬ್ರುವರಿ 2024, 15:15 IST
Last Updated 23 ಫೆಬ್ರುವರಿ 2024, 15:15 IST
ಅಕ್ಷರ ಗಾತ್ರ

ಮೂಡುಬಿದಿರೆ: ಅರುಣಾಚಲ ಪ್ರದೇಶದಲ್ಲಿ ಶುಕ್ರವಾರ ಮುಕ್ತಾಯಗೊಂಡ ಖೇಲೊ ಇಂಡಿಯಾ ಅಖಿಲ ಭಾರತ ಅಂತರ ವಿವಿ ವೇಟ್‌ ಲಿಫ್ಟಿಂಗ್ ಚಾಂಪಿಯನ್ ಷಿಪ್‌ನಲ್ಲಿ ಮಂಗಳೂರು ವಿವಿಯು ಮಹಿಳಾ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ.

5 ವಿದ್ಯಾರ್ಥಿನಿಯ ತಂಡದಲ್ಲಿ ಆಳ್ವಾಸ್ ಕಾಲೇಜಿನ 4 ಮಂದಿ, ಒಬ್ಬರು ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಇದ್ದರು. ಮಂಗಳೂರು ವಿವಿಯು ಈ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದ ರಾಜ್ಯದ ಏಕೈಕ ವಿಶ್ವವಿದ್ಯಾಲಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT