ಮಂಗಳವಾರ, ಆಗಸ್ಟ್ 3, 2021
26 °C

ವಾರದೊಳಗೆ ಸಭೆ ಕರೆದು ಸಮಸ್ಯೆಗೆ ಪರಿಹಾರ: ಕೋಟ ಶ್ರೀನಿವಾಸ ಪೂಜಾರಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಂಗಳೂರು: ಕೊಲ್ಲಮೊಗರು - ಕಲ್ಮಕಾರು ಸೇರಿದಂತೆ ಸುಳ್ಯ ತಾಲ್ಲೂಕಿನಲ್ಲಿ ನೆಟ್ ವರ್ಕ್ ಹಾಗೂ ಸಂಪರ್ಕದ ಸಮಸ್ಯೆಗಳ ಬಗ್ಗೆ ವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಶಾಸಕರ ಸಮಕ್ಷಮದಲ್ಲಿ ಸಭೆ ಕರೆದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

'ಪ್ರಜಾವಾಣಿ' ಜೊತೆ ಮಾತನಾಡಿದ ಅವರು, ಈ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಿಂದ ಪಡಿತರ ಸೇರಿದಂತೆ ಸರ್ಕಾರದ ಆಡಳಿತಾತ್ಮಕ ಹಾಗೂ ಜನಜೀವನಕ್ಕೆ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. ಸಮಗ್ರ ಸುಳ್ಯ ತಾಲ್ಲೂಕಿನಲ್ಲಿನ ಸಂಪರ್ಕ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ ಎಂದರು.

ಇದನ್ನೂ ಓದಿ:  ಲೈಫ್‌ಡೌನ್ ಕಥೆಗಳು| ಪುಷ್ಪಗಿರಿ ತಪ್ಪಲಲ್ಲಿ ಸಂಪರ್ಕವೇ ಸವಾಲು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು