ಬದನಾಜೆ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಯ್ಯಗೌಡ, ಭಜನಾ ಮಂಡಳಿಯ ಕಟ್ಟಡ ಸಮಿತಿ ಅಧ್ಯಕ್ಷ ದಿಲೀಪ್ ನಾಯರ್, ಅರ್ಚಕ ಶಶಿಧರ ರಾವ್ ಕಟ್ಟದಬೈಲು, ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಡಿಸೋಜ, ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಸೋಮಶೇಖರ್ ಕೆ., ಯುವತಿ ಮಂಡಲದ ಉಪಾಧ್ಯಕ್ಷೆ ದಿಶಾ ದಿಲೀಪ್ ಭಾಗವಹಿಸಿದ್ದರು.