ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ್ಪಿನಂಗಡಿ | ಕೆಎಸ್ಆರ್‌ಟಿಸಿ ಬಸ್‌– ಕಾರು ಡಿಕ್ಕಿ: ಚಾಲಕನಿಗೆ ಗಾಯ

Published 8 ಜುಲೈ 2024, 15:29 IST
Last Updated 8 ಜುಲೈ 2024, 15:29 IST
ಅಕ್ಷರ ಗಾತ್ರ

ನೆಲ್ಯಾಡಿ(ಉಪ್ಪಿನಂಗಡಿ): ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಗುಂಡ್ಯ ಸಮೀಪ ಬರ್ಚೆನಹಳ್ಳ ಎಂಬಲ್ಲಿ ಕೆಎಸ್ಆರ್‌ಟಿಸಿ ಬಸ್‌ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ನಿವಾಸಿ ಹರ್ಷ ಗಾಯಗೊಂಡವರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು. ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ ಬರ್ಚೆನಹಳ್ಳ ಸಮೀಪ ಕಾರಿಗೆ ಡಿಕ್ಕಿ ಹೊಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT