ಭಾನುವಾರ, ಜುಲೈ 3, 2022
23 °C

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷಾ‌ಬಲಿ ಸೇವೆಗಾಗಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಆಶ್ಲೇಷಾ ನಕ್ಷತ್ರವಾಗಿರುವ ಮಂಗಳವಾರ ನಾಗಾರಾಧನೆಯ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾ‌ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ರಾಜ್ಯದ ಬೇರೆ ಬೇರೆ ಭಾಗಳಿಂದ ಬಂದಿದ್ದಾರೆ.

ಟಿಕೆಟ್ ಪಡೆಯಲು ಬೆಳಗಿನ ಜಾವ 3 ಗಂಟೆಯಿಂದಲೇ ಜನರು ಸಾಲಿನಲ್ಲಿ ನಿಂತಿದ್ದರು.

ಆಶ್ಲೇಷಾ ನಕ್ಷತ್ರದ ದಿನ ಆಶ್ಲೇಷಾ ಬಲಿಯ ಸೇವೆ ನೀಡುವುದಾಗಿ ಹರಕೆ ಹೊತ್ತುಕೊಳ್ಳುವುದು ಇಲ್ಲಿನ ಸಂಪ್ರದಾಯ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು