ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾನುವಾರ ವಾಹನ, ಭಕ್ತರ ದಟ್ಟಣೆ ಹೆಚ್ಚಾಗಿತ್ತು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಭಕ್ತರ ವಾಹನಗಳು ಕಾಶಿ ಕಟ್ಟೆಯಿಂದಲೇ ಸಾಲುಗಟ್ಟಿದ್ದವು. ಕ್ಷೇತ್ರದಲ್ಲಿರುವ ಎಲ್ಲ ವಾಹನ ನಿಲುಗಡೆ ಪ್ರದೇಶಗಳು ಭರ್ತಿಯಾಗಿದ್ದವು.

ದೇವಳದ ಅಂಗಣಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಭಕ್ತರಿಗೆ ದರ್ಶನ ಹಾಗೂ ತೀರ್ಥಪ್ರಸಾದ, ಭೋಜನ ಪ್ರಸಾದದ ವ್ಯವಸ್ಥೆಗಳನ್ನು ದೇವಳದ ವತಿಯಿಂದ ಮಾಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-29-1624103060

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.